logo
WhatsApp Image 2026-04-02 at 14.46.04.jpeg
hindalco everlast.jpeg

ಪೆರ್ಡೂರು: ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Aug 2024
post image

ಉಡುಪಿ: ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಎಂಬ ವ್ಯಕ್ತಿಯು ಜುಲೈ 15 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.