



ಬೆಂಗಳೂರು:ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8.40 ರೂ.ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸೋಮವಾರ ಪ್ರತಿ ಲೀಟರ್ಗೆ 40 ಪೈಸೆಯಷ್ಟು ಏರಿಕೆಯಾಗಿದ್ದು, ಇಲ್ಲಿಯವರೆಗೆ 14 ದಿನಗಳಲ್ಲಿ ಹನ್ನೆರಡು ಪರಿಷ್ಕರಣೆಗಳಲ್ಲಿ ಪ್ರತಿ ಲೀಟರ್ಗೆ ಸುಮಾರು ₹ 8.40 ರಷ್ಟು ಏರಿಕೆಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.