



ನವದೆಹಲಿ: ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 75 ಪೈಸೆ ಏರಿಕೆ ಮಾಡಲಾಗಿದೆ.
ಲೀಟರ್ ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್ ಗೆ ₹ 100.21 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ₹ 105.62 ಮತ್ತು ಡೀಸೆಲ್ ₹ 89.70, ಹೈದರಾಬಾದ್ ನಲ್ಲಿ ಪೆಟ್ರೋಲ್ ₹ 113.61, ಡೀಸೆಲ್ ₹ 99.84 ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್ -ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.