logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರಾಜ್ಯ ಸರ್ಕಾರ ದಿಂದಲು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ತಲಾ 7 ರೂ ಇಳಿಕೆ

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್ , ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2,100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.