logo
WhatsApp Image 2026-04-02 at 14.46.04.jpeg
hindalco everlast.jpeg

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಟ್ರೆಂಡಿಂಗ್
share whatsappshare facebookshare telegram
22 Mar 2022
post image

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದ್ದು, ಮಾ. 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ 80 ಪೈಸೆ ಹೆಚ್ಚಳವಾಗಿದೆ.

ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ರೂ. ಮತ್ತು ಡೀಸೆಲ್‍ಗೆ 85.80 ರೂ. ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21ರೂ., ಪ್ರತಿ ಲೀಟರ್ ಡೀಸೆಲ್‍ಗೆ 87.47ರೂ., ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78ರೂ., ಡೀಸೆಲ್ 94.94ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ರೂ. ಮತ್ತು ಡೀಸೆಲ್ 90.62 ರೂ., ಚೆನ್ನೈನಲ್ಲಿ ಪೆಟ್ರೋಲ್ ದರ 102.16ರೂ., ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.