



ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ.
ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.54 ರೂ., ಡೀಸೆಲ್ ಬೆಲೆ 95.27 ರೂ. ಆಗಿದೆ.ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 112.44 ರೂ. ಮತ್ತು ಡೀಸೆಲ್ 103.26 ರೂ.ಗೆ ಏರಿದೆ.ಮೊದಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದು ನುಂಗಲಾರದ ತುತ್ತಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.