



ಇಂದು ಮತ್ತೆ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹೆಚ್ಚಳ ವಾಗಿದ್ದು,ಮುಂಬೈ: ಲೀಟರ್ ಪೆಟ್ರೋಲ್ ದರ 108.15 ರೂ. ಆಗಿದ್ದು, ಡೀಸೆಲ್ ದರ 98.12 ತಲುಪಿದೆ.ಬೆಂಗಳೂರು: ಲೀಟರ್ ಪೆಟ್ರೋಲ್ ದರ 105.65 ರೂ. ಆಗಿದ್ದು, ಡೀಸೆಲ್ ದರ 95.98 ರೂ. ತಲುಪಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.