logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯಗಳು ಒಪ್ಪಿದರೆ ಮಾತ್ರವಪೆಟ್ರೋಲಿಯಂ, ಜಿಎಸ್ಟಿ ವ್ಯಾಪ್ತಿಗೆ ಸೇರಿಸುತ್ತೇವೆ - ನಿರ್ಮಲಾ ಸೀತರಾಮನ್

ಟ್ರೆಂಡಿಂಗ್
share whatsappshare facebookshare telegram
16 Feb 2023
post image

ನವದೆಹಲಿ: ರಾಜ್ಯಗಳು ಒಪ್ಪಿದರೇ ಮಾತ್ರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ಸೇರಿಸುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ನವದೆಹಲಿಯಲ್ಲಿ ಹೇಳಿದ್ದಾರೆ

ಜಿಎಸ್ಟಿ ಕೌನ್ಸಿಲ್ ಸಭೆ ಫೆಬ್ರವರಿ 18 ರಂದು ನಡೆಯಲಿದೆ. 'ರಾಜ್ಯಗಳು ಒಪ್ಪಿದ ನಂತರ, ನಾವು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಲ್ಲಿ ಸೇರಿಸುತ್ತೇವೆ' ಎಂದು ಸಚಿವರು ಹೇಳಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.