logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲದ ಫಾರ್ಮಸಿ ವಿದ್ಯಾರ್ಥಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Aug 2022
post image

ಉಡುಪಿ,: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದ ಅಭಯ್ ಕುಮಾರ್ (26) ಎಂಬ ವಿದ್ಯಾರ್ಥಿಯು ಜುಲೈ 27 ರಂದು ರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.