logo
WhatsApp Image 2026-04-02 at 14.46.04.jpeg
hindalco everlast.jpeg

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ

ಟ್ರೆಂಡಿಂಗ್
share whatsappshare facebookshare telegram
25 Feb 2025
post image

ಉಡುಪಿ : ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ-1 ಹುದ್ದೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ-೧ ಹುದ್ದೆ ಹಾಗೂ ಮೂಡುಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ-1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.