logo
WhatsApp Image 2026-04-02 at 14.46.04.jpeg
hindalco everlast.jpeg

ವಿಮಾನ ಅಪಘಾತ: 5 ಸಾವು, 8 ಮಂದಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
18 Jul 2023
post image

ಪೋಲೆಂಡ್: ವಿಮಾನವೊಂದು ಏರ್‌ಫೀಲ್ಡ್‌ನಲ್ಲಿನ ಹ್ಯಾಂಗರ್‌ಗೆ ಅಪ್ಪಳಿಸಿದ್ದರಿಂದ ಐವರು ಸಾವನ್ನಪ್ಪಿ, ಎಂಟು ಜನರು ಗಾಯಗೊಂಡಿರುವ ಘಟನೆ ಪೋಲೆಂಡ್ ನಲ್ಲಿ ನಡೆದಿದೆ.

ಹವಾಮಾನ ವೈಪರಿತ್ಯದಿಂದಾಗಿ ಅಪಘಾತ ಸಂಭವಿಸಿದ್ದು, ವಿಮಾನದ ಪೈಲಟ್ ಮತ್ತು ಹ್ಯಾಂಗರ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

8 ಜನ ಗಾಯಗೊಂಡಿದ್ದು, ಅಪಘಾತದ ಸ್ಥಳಕ್ಕೆ ನಾಲ್ಕು ಹೆಲಿಕಾಪ್ಟರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳನ್ನು ರವಾನಿಸಲಾಗಿದೆ ಎಂದು ಪೋಲಿಷ್ ಆರೋಗ್ಯ ಸಚಿವ ಆಡಮ್ ನೀಡ್ಜಿಲ್ಸ್ಕಿ ಹೇಳಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.