logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಧಾನಿ ಮೋದಿ ಯುಎಸ್ ಭೇಟಿ; ನಾಳೆ ಅಮೆರಿಕ ಉಪಾಧ್ಯಕ್ಷೆ, ಭಾರತೀಯ ಮೂಲಕ ಕಮಲಾ ಹ್ಯಾರಿಸ್ ಜತೆ ದ್ವಿಪಕ್ಷೀಯ ಮಾತುಕತೆ

ಟ್ರೆಂಡಿಂಗ್
share whatsappshare facebookshare telegram
23 Sept 2021
post image

ವಾಷಿಂಗ್ಟನ್ ; ಅಮೆರಿಕ ಭೇಟಿಯ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾಗೂ ಜಾಗತಿಕ ಸಿಇಒಗಳ ಜತೆ ಸಂವಾದ ನಡೆಸಲಿದ್ದಾರೆ.

ರಿಪಬ್ಲಿಕನ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಪಿಎಂ ಮೋದಿ ಅವರ ಮೊದಲ ಅಧಿಕೃತ ಅಮೆರಿಕ ಭೇಟಿ ಇದಾಗಿದೆ. ಪ್ರಧಾನಿ ಮೋದಿ 

ಅಮೆರಿಕ ಅಧ್ಯಕ್ಷ ಜೋ ಬಿಡನ್ ಜತೆ ಸೆ.24ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಜತೆ ದ್ವಿಪಕ್ಷೀಯ ಸಭೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಜತೆಗೆ  ಬ್ಲ್ಯಾಕ್ ಸ್ಟೋನ್, ಕ್ವಾಲ್ಕಾಮ್ ಮತ್ತು ಅಡೋಬ್ ಸಿಇಒಗಳನ್ನು ಭೇಟಿ ನೀಡುತ್ತಾರೆ



ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಜತೆ ದ್ವಿಪಕ್ಷೀಯ ಸಭೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಜತೆಗೆ  ಬ್ಲ್ಯಾಕ್ ಸ್ಟೋನ್, ಕ್ವಾಲ್ಕಾಮ್ ಮತ್ತು ಅಡೋಬ್ ಸಿಇಒಗಳನ್ನು ಭೇಟಿಯಾಗಲಿದ್ದಾರೆ
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.