logo
WhatsApp Image 2026-04-02 at 14.46.04.jpeg
hindalco everlast.jpeg

ಹೆರ್ಗಾದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
30 Sept 2022
post image

ಉಡುಪಿ:

ಗಾಂಜಾ ಸೇವನೆ ಸಂಬಂಧಿಸಿ ಇಬ್ಬರು ಯುವಕರನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಉಡುಪಿ ತಾಲೂಕಿನ ಹೆರ್ಗಾ ಗ್ರಾಮದಲ್ಲಿ ನಡೆದಿದೆ. ಹೆರ್ಗಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿದಂತೆ ಕಂಡುಬಂದಿದ್ದ ಮನುಕೃಷ್ಣನ್ (21) ಹಾಗೂ ವಿಷ್ಣು ಬಾಬುರಾಜ್ (20) ಎಂಬವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಅರೋಪಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.