logo
WhatsApp Image 2026-04-02 at 14.46.04.jpeg
hindalco everlast.jpeg

ತೆಕ್ಕಟ್ಟೆ ಜಂಕ್ಷನ್ ನಲ್ಲಿ ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ಹಣ ಸಹಿತ ಇಬ್ಬರ ವಶ

ಟ್ರೆಂಡಿಂಗ್
share whatsappshare facebookshare telegram
20 Jul 2022
post image

ಕುಂದಾಪುರ:

ಮಟ್ಕಾ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು, 3,150 ರೂ. ಹಾಗೂ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಜಂಕ್ಷನ್ ಬಳಿ ಜುಲೈ 19ರಂದು ನಡೆದಿದೆ. ಉಳ್ತೂರು ನಿವಾಸಿ 51 ವರ್ಷದ ನರಸಿಂಹ ಹಾಗೂ ತೆಕ್ಕಟ್ಟೆ ನಿವಾಸಿ 53ವರ್ಷದ ಬಾಬು ಪೂಜಾರಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.