logo
WhatsApp Image 2026-04-02 at 14.46.04.jpeg
hindalco everlast.jpeg

ಮಹಾರಾಷ್ಟ್ರ ರಾಜಕೀಯ: ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಬೀತುಪಡಿಸಲು ರಾಜ್ಯಪಾಲರ ಸೂಚನೆ

ಟ್ರೆಂಡಿಂಗ್
share whatsappshare facebookshare telegram
28 Jun 2022
post image

ಮುಂಬೈ: ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಬೆನ್ನೆಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚಿಸಿದ್ದಾರೆ

ಜೂನ್ 30 ರಂದು ಬೆಳಗೆ 11 ಗಂಟೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚನೆ ನೀಡಿದ್ದಾರೆ. ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್ , ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.