



ಉಡುಪಿ: ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಜೂನ್ 17 ರಿಂದ 25 ವರೆಗೆ ಮೊತ್ತ ಮೊದಲ ಬಾರಿಗೆ ಸುವರ್ಣ ಯುಗದ ನೆನಪುಗಳನ್ನು ಪುನರುಜ್ಜೀವಗೊಳಿಸುವ ಸಂಪ್ರದಾಯ, ಸಂಸ್ಕೃತಿ ಮತ್ತು ವಿಂಟೇಜ್ ಜೀವನಶೈಲಿಯಿಂದ ಶ್ರೀಮಂತ ಪರಂಪರೆಯನ್ನು ಗುರುತಿಸಲ್ಪಟ್ಟಿರುವ ಭಾರತೀಯ ಮೂಲದ ಆಭರಣಗಳ ವಿನ್ಯಾಸಗಳನ್ನು ಅನುಭವಿಸುವ 'ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ' ಹಮ್ಮಿಕೊಳ್ಳಲಾಗಿದೆ.
ಉಡುಪಿ:ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಜೂನ್ 17 ರಿಂದ 25 ವರೆಗೆ ಮೊತ್ತ ಮೊದಲ ಬಾರಿಗೆ ಸುವರ್ಣ ಯುಗದ ನೆನಪುಗಳನ್ನು ಪುನರುಜ್ಜೀವಗೊಳಿಸುವ ಸಂಪ್ರದಾಯ, ಸಂಸ್ಕೃತಿ ಮತ್ತು ವಿಂಟೇಜ್ ಜೀವನಶೈಲಿಯಿಂದ ಶ್ರೀಮಂತ ಪರಂಪರೆಯನ್ನು ಗುರುತಿಸಲ್ಪಟ್ಟಿರುವ ಭಾರತೀಯ ಮೂಲದ ಆಭರಣಗಳ ವಿನ್ಯಾಸಗಳನ್ನು ಅನುಭವಿಸುವ 'ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ' ಹಮ್ಮಿಕೊಳ್ಳಲಾಗಿದೆ.
ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಜೂನ್ 17 ರಿಂದ 25 ವರೆಗೆ ಮೊತ್ತ ಮೊದಲ ಬಾರಿಗೆ ಸುವರ್ಣ ಯುಗದ ನೆನಪುಗಳನ್ನು ಪುನರುಜ್ಜೀವಗೊಳಿಸುವ ಸಂಪ್ರದಾಯ, ಸಂಸ್ಕೃತಿ ಮತ್ತು ವಿಂಟೇಜ್ ಜೀವನಶೈಲಿಯಿಂದ ಶ್ರೀಮಂತ ಪರಂಪರೆಯನ್ನು ಗುರುತಿಸಲ್ಪಟ್ಟಿರುವ ಭಾರತೀಯ ಮೂಲದ ಆಭರಣಗಳ ವಿನ್ಯಾಸಗಳನ್ನು ಅನುಭವಿಸುವ 'ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ' ಹಮ್ಮಿಕೊಳ್ಳಲಾಗಿದೆ. ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಜೂನ್ 17 ರಿಂದ 25 ವರೆಗೆ ಮೊತ್ತ ಮೊದಲ ಬಾರಿಗೆ ಸುವರ್ಣ ಯುಗದ ನೆನಪುಗಳನ್ನು ಪುನರುಜ್ಜೀವಗೊಳಿಸುವ ಸಂಪ್ರದಾಯ, ಸಂಸ್ಕೃತಿ ಮತ್ತು ವಿಂಟೇಜ್ ಜೀವನಶೈಲಿಯಿಂದ ಶ್ರೀಮಂತ ಪರಂಪರೆಯನ್ನು ಗುರುತಿಸಲ್ಪಟ್ಟಿರುವ ಭಾರತೀಯ ಮೂಲದ ಆಭರಣಗಳ ವಿನ್ಯಾಸಗಳನ್ನು ಅನುಭವಿಸುವ 'ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ' ಹಮ್ಮಿಕೊಳ್ಳಲಾಗಿದೆ.
ನೆಕ್ಲೇಸ್,ಕಿವಿಯ ಓಲೆ,ಲಾಕೆಟ್,ಉಂಗುರ ಮತ್ತು ಬಳೆಗಳ ಬ್ರಹತ್ ಸಂಗ್ರಹಗಳನ್ನು ಪ್ರದರ್ಶಿಸಲಾಗುತ್ತಿದೆ. ಖರೀದಿಸುವ ಪೊಲ್ಕಿ ಆಭರಣಗಳಿಗೆ IGI ಪ್ರಮಾಣ ಪತ್ರ ನೀಡಲಾಗುವುದು, ಪೊಲ್ಕಿ ಹರಳುಗಳಿಗೆ 100 ಶೇ ಮರಳಿ ಖರೀದಿಸುವ ಗ್ಯಾರಂಟಿ, ಬಾಳಿಕೆಯುದ್ದಕ್ಕೂ ಉಚಿತ ನಿರ್ವಹಣೆ,ಒಂದು ವರ್ಷದ ಉಚಿತ ವಿಮೆ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.