logo
WhatsApp Image 2026-04-02 at 14.46.04.jpeg
hindalco everlast.jpeg

ಪಳ್ಳಿ ಮತ್ತು ಕಲ್ಯಾ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಸಚಿವ ಸುನಿಲ್ ಕುಮಾರ್ ಮತಯಾಚನೆ

ಟ್ರೆಂಡಿಂಗ್
share whatsappshare facebookshare telegram
2 May 2023
post image

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಳ್ಳಿ ಮತ್ತು ಕಲ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.