



ಚೆನೈ: ಜನಪ್ರಿಯ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ಶನಿವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಾಣಿ ಜಯರಾಮ್ ಕನ್ನಡ ಸೇರಿ ತಮಿಳು, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ ಮತ್ತು ತುಳು ಸೇರಿದಂತೆ 19 ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ.10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಪ್ರಪಂಚದಾದ್ಯಂತ ಹಲವಾರು ಏಕವ್ಯಕ್ತಿ ಸಂಗೀತ ಕಚೇರಿಗಳನ್ನ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.