logo
WhatsApp Image 2026-04-02 at 14.46.04.jpeg
hindalco everlast.jpeg

ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
21 Jun 2024
post image

ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಎಮ್.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820-2526394 ಅಥವಾ ಇ-ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.