logo
WhatsApp Image 2026-04-02 at 14.46.04.jpeg
hindalco everlast.jpeg

ವಿಶೇಷ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
13 Jun 2024
post image

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ವಿಶೇಷ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.