logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜೂನ್ 30 ರಂದು ವಿದ್ಯುತ್ ವ್ಯತ್ಯಯ

ಟ್ರೆಂಡಿಂಗ್
share whatsappshare facebookshare telegram
27 Jun 2023
post image

ಉಡುಪಿ: ಕೆ.ಪಿ.ಸಿ.ಎಲ್ ರವರು ವರಾಹಿ ವಿದ್ಯುದಾಗಾರದಲ್ಲಿ ತುರ್ತು ಕಾಮಗಾರಿ ನಡೆಸುವುದರಿಂದ 220 ಕೆ.ವಿ ಕೇಮಾರ್ ಕಾರ್ಕಳದಿಂದ ವಿದ್ಯುತ್ ಸರಬರಾಜು ಆಗುತ್ತಿರುವ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವುಂಟಾಗುತ್ತದೆ.

ಆದ ಕಾರಣ ಹಿರಿಯಡ್ಕ ಸ್ಥಾವರದಿಂದ ಹೊರಡುವ 33ಕೆವಿ ಹೆಬ್ರಿ ಫೀಡರ್ ನಲ್ಲಿಯೂ ಸಹಾ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಕೆ.ಪಿ.ಸಿ.ಎಲ್ ವತಿಯಿಂದ ಹೊಸಂಗಡಿ ಗ್ರಾಮದ ವರಾಹಿ ವಿದ್ಯುದಾಗಾರದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ 110 ಕೆ.ವಿ ಹಿರಿಯಡ್ಕ-ಮಧುವನ-ಕುಂದಾಪುರನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಮತ್ತು ಜಿ.ಐ.ಎಸ್ ಕೋಟ ಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್‌ಎಸ್ ನಿರಂತರವಾಗಿಲ್ಲದಂತೆ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವವಿದ್ದು ಈ ಎಲ್ಲಾ ಉಪಕೇಂದ್ರಗಳಿಂದ ಸಂಪರ್ಕಿತವಾದ ಮೆಸ್ಕಾಂ ಕುಂದಾಪುರ ವಿಭಾಗ ವ್ಯಾಪ್ತಿಯ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಪ್ರದೇಶಗಳ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್‌ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ- ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್‌ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್‌ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್‌ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 30 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ .

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.