logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರವೀಣ್‌ ನೆಟ್ಟಾರು ಹತ್ಯೆ: ಶಂಕಿತ ಐವರು ಅರೆಸ್ಟ್ . ಖಾಕಿ ಕಣ್ಗಾವಲಿನಲ್ಲಿ ಬೆಳ್ಳಾರೆ

ಟ್ರೆಂಡಿಂಗ್
share whatsappshare facebookshare telegram
27 Jul 2022
post image

ಸುಳ್ಯ: ಜುಲೈ 26 ರಾತ್ರಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದ ಆರೋಪಿಗಳ ನ್ನು ಬಂಧಿಸಲು ಈಗಾಗಲೇ 5 ತಂಡಗಳನ್ನು ರಚಿಸಲಾಗಿದೆ. ಶಂಕಿತ5 ಜನರನ್ನು ವಶಕ್ಕೆ ಪಡೆದುಕೊಂಡಿದ್ದು .ತೀವ್ರ ವಿಚಾರಣೆ ನಡೆಸುತಿದ್ದಾರೆ. ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ 63/2022 ರಂತೆ 302 ಜೊತೆ 34 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖಾ ತಂಡಗಳಾಗಿ ಕೇರಳ ಹಾಸನ ಗಳಿಗೆ ತೆರಳಿದ್ದಾರೆ.

ತಡವಾಗಿ ಆಗಮಿಸಿದ ಸಚಿವರುಗಳಿಗೆ ಕಾರ್ಯಕರ್ತರ ತರಾಟೆ: ಮೃತದೇಹದ ಅಂತಿಮ ದರ್ಶನಕ್ಕಾಗಿ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್ ಹಾಗೂ ಅಂಗಾರ ಅವರಿಗೆ ದಿಗ್ಬಂಧನ ಹಾಕಿ ಧಿಕ್ಕಾರ ಘೋಷಣೆ ಕೂಗಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.