logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರವೀಣ್ ನೆಟ್ಟರ್ ಹತ್ಯೆ: ಎನ್ ಐ ಎಗೆ ತನಿಖೆ ವಹಿಸುವಂತೆ ಗೃಹಸಚಿವರಿಗೆ ಪತ್ರ ಬರೆದ ಶೋಭಕರಂದ್ಲಾಜೆ

ಟ್ರೆಂಡಿಂಗ್
share whatsappshare facebookshare telegram
28 Jul 2022
post image

ಉಡುಪಿ: ಸುಳ್ಯ ಬೆಳ್ಲಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಯನ್ನು ಕೇಂದ್ರೀಯ ತನಿಖಾ ದಳ ಎನ್ಐಎಗೆ ವಹಿಸುವಂತೆ ತನ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. , ಕರಾವಳಿಯಲ್ಲಿ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದ್ದು, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರಿಸಿ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.