



ಉಡುಪಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ , ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬನ್ನಂಜೆ, ಕುಂದಾಪುರ, ಹೆಬ್ರಿ, ಬಜಗೋಳಿ, ಕಾರ್ಕಳ ಸೇರಿದಂತೆ 15 ಮೆಟ್ರಿಕ್ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿಯನ್ನು https://shp.karnataka.gov.in/ ಅಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಉಡುಪಿ. ದೂ.ಸಂ.0820-2528884, ಮೊ.ಸಂ.9480843209,ಕುoದಾಪುರ. ದೂ.ಸಂ.08254-230609, ಹಾಗೂ ಮೊ.ಸಂ.9480843208, ಕಾರ್ಕಳ.ದೂ.ಸo.08258-298134, ಮೊ.ಸo.948084320 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.