



ಸ್ಯಾಂಡಲ್‌ವುಡ್‌ನ ಗೋಲ್ಡನ್ ಕ್ವೀನ್ ಅಮೂಲ್ಯ ಅವರು ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಖುಷಿಯಲ್ಲಿ ಆದಿಚುಂಚನಗಿರಿ ಮಠಕ್ಕೆ ಅವಳಿ ಮಕ್ಕಳೊಂದಿಗೆ ಅಮೂಲ್ಯ ದಂಪತಿ ಭೇಟಿ ನೀಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಚೆಲುವಿನ ಚಿತ್ತಾರ ಬೆಡಗಿ ಅಮೂಲ್ಯ ಮದುವೆ, ಸಂಸಾರ, ಅವಳಿ ಮಕ್ಕಳ ಪಾಲನೆ ಅಂತಾ ಬ್ಯುಸಿಯಾಗಿದ್ದಾರೆ. ಮದುವೆಯಾದ ಮೇಲೆ ಚಿತ್ರರಂಗಕ್ಕೆ ಬೈ ಹೇಳಿ, ವೈಯಕ್ತಿಕ ಬದುಕಿನತ್ತ ಗಮನ ಕೊಡುತ್ತಿದ್ದಾರೆ.
ಅಮೂಲ್ಯ – ಜಗದೀಶ್ ಮುದ್ದು ಮಕ್ಕಳಾದ ಅಥರ್ವ್ ಮತ್ತು ಅಧವ್ ಹುಟ್ಟುಹಬ್ಬಕ್ಕೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ಕುಟುಂಬ ಭೇಟಿ ನೀಡಿ ನಿರ್ಮಲಾನಂದ ಸ್ವಾಮಿ ಅವರ ಆಶೀರ್ವಾದ ಪಡೆದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.