logo
WhatsApp Image 2026-04-02 at 14.46.04.jpeg
hindalco everlast.jpeg

Kmf ಹಾಲಿನ ಉತ್ಪನ್ನಗಳ ಬೆಲೆ ಏರಿಕೆ .ಗ್ರಾಹಕರು ಆಕ್ರೋಶ

ಟ್ರೆಂಡಿಂಗ್
share whatsappshare facebookshare telegram
9 Dec 2022
post image

ಬೆಂಗಳೂರು: ತುಪ್ಪದ ದರ ಏರಿಕೆಯಾಗುತ್ತಿವೆ. ಪ್ರತಿ ಉತ್ಪನ್ನದ ಮೇಲೆ 5% ರಿಂದ 15% ದರ ಏರಿಕೆ ಮಾಡಲಾಗುತ್ತಿದೆ. ನವೆಂಬರ್ 24 ರಂದು ಕೆಎಂಎಫ್ ನಂದಿನಿ ಹಾಲು, ಮೊಸರಿನ ದರದ ಮೇಲೆ 2 ರೂಪಾಯಿ ಏರಿಸಿತ್ತು. ಈ ದರ ಏರಿಕೆಯ ಸಂಪೂರ್ಣ ಹಣವನ್ನು ರೈತರಿಗೆ ನೀಡುವುದಾಗಿ ಕೆಎಂಫ್ ಹೇಳಿತ್ತು. ಆದ್ರೆ ಹಾಲು, ಮೊಸರು ದರ ಏರಿಕೆಗೂ ಮೊದಲೇ ಹಂತ ಹಂತವಾಗಿ ಉತ್ಪನ್ನಗಳ ಬೆಲೆಯನ್ನು ಕೆಎಂಎಫ್ ಹೆಚ್ಚಳ ಮಾಡಿಕೊಂಡು ಬಂದಿದೆ. ತುಪ್ಪ 1 ಕೆ.ಜಿ 520 ರಿಂದ 610 ರೂಗೆ ,ಪೇಡ 250 ಗ್ರಾಂ 105 ರಿಂದ 140 ರೂಪಾಯಿ , ಮೈಸೂರು ಪಾಕ್ 250 ಗ್ರಾಂ 115 ರಿಂದ 160 ರೂಪಾಯಿಗೆ ,ಕೋವಾ 200 ಗ್ರಾಂ 90 ರಿಂದ 100 ರೂಪಾಯಿ , ಜಾಮೂನ್ ಅರ್ಧ ಕೆಜಿ ಟಿನ್ 105 ರಿಂದ 135 ರೂಪಾಯಿ, ಪ್ಲೇವರ್ಡ್ ಮಿಲ್ಕ್ 20 ರಿಂದ 25 ರೂಪಾಯಿಗೆ ಏರಿಕೆ ಮಾಡಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.