



ಬೆಂಗಳೂರು: ಸತತ ಐದು ದಿನಗಳಿಂದ ಚಿನ್ನಾಭರಣ ದರಗಳು ಇಳಿಕೆ ಕಂಡಿದ್ದು, ನಿನ್ನೆ (ಜೂನ್ 25) ಮಾತ್ರ ಸ್ವಲ್ಪ ಏರಿಕೆ ಕಂಡಿತ್ತು. ಆದರೆ ಇಂದು (ಜೂನ್ 26) ಚಿನ್ನಾಭರಣ ದರದಲ್ಲಿ ಯಾವುದೇ ಏರಿಕೆಯಾಗದೆ ತಟಸ್ಥವಾಗಿದೆ. ನಿನ್ನೆಗೆ ಹೋಲಿಸಿದರೆ ಯಾವುದೇ ವ್ಯತ್ಯಾಸವಾಗಿಲ್ಲ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59,180 ರೂಪಾಯಿ ಇದೆ.
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 54,250 ರೂಪಾಯಿ ಇದೆ. ಒಂದು ಕೆಜಿ ಬೆಳ್ಳಿ ಬೆಲೆ 70,250 ರೂಪಾಯಿ ಇದೆ. ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.