



ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.