



ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 98ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದು ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಮುಖ್ಯವಾಗಿ ಡಿಜಿಟಲ್ ಇಂಡಿಯಾ ಬೀರಿರುವ ಪರಿಣಾಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕ್ಷೇತ್ರದಲ್ಲಿ ಭಾರತ ಮಾಡಿರುವ ಸಾಧನೆಯನ್ನು ವಿವರಿಸಿದ್ದಾರೆ.
ದೇಶದ ಯುವ ಸಂಗೀತ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಸ್ತಾದ್ ಬಿಸ್ಮಿಲಾ ಖಾನ್ ಯುವ ಪುರಸ್ಕಾರ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಕಣ್ಮರೆಯಾಗುತ್ತಿರುವ ಸಂಗೀತ ಉಪಕರಣಗಳಿಗೆ ಜೀವ ತುಂಬವ ಯುವ ಸಾಧಕರನ್ನು ಕೂಡ ಈ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತದ ಆಟಿಕೆಗಳಿಗೆ ಇದೀಗ ವಿಶ್ವದಾದ್ಯಂತ ಬೇಡಿಕೆ ಹೆಚ್ಚಾಗಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಯ ಹಿರಿಯ ನಾಯಕರು ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಆಲಿಸಿದರು.
ಬಿಜೆಪಿ ಪ್ರಧಾನ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.