logo
WhatsApp Image 2026-04-02 at 14.46.04.jpeg
hindalco everlast.jpeg

ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ರಾಜ್ಯ ಹೈಕೋರ್ಟ್ ಆದೇಶ

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ರಾಜ್ಯ ಹೈಕೋರ್ಟ್ ಆದೇಶ

2020-21 ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದೆ. ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರಿಗೆ ಬಿಗ್ ರಿಲೀಫ್ ನೀಡಿದಂತಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.