



ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (SITK) ಉಪಾಧ್ಯಕ್ಷರಾಗಿ ಪ್ರೊ.ಎಂ.ವಿ ರಾಜೀವ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯ ಯೋಜನಾ ಮಂಡಳಿ ಎಂಬ ಹೆಸರಿನಲ್ಲಿ ಅಸ್ತಿತ್ವದಲ್ಲಿದ್ದ ಸಂಸ್ಥೆಗೆ ಈಗ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲಾಗಿದೆ.
ಇದು ಕರ್ನಾಟಕದ ಪಾಲಿಗೆ ನೀತಿ ಆಯೋಗದ ಹೊಣೆಗಾರಿಕೆಗೆ ಸಮಾನವಾಗಿದೆ. ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಈ ಜವಾಬ್ದಾರಿ ವಹಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.