



ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಸೆ.23ರವರೆಗೆ ಅಧಿವೇಶನ ಮುಗಿಯುವವರೆಗೂ ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.