logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಟ್ರೆಂಡಿಂಗ್
share whatsappshare facebookshare telegram
4 Mar 2022
post image

ಉಡುಪಿ, ) : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ. 7 ರ ಬೆಳಗ್ಗೆ 6 ಗಂಟೆಯಿAದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.