



ಉಡುಪಿ, : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 4 ರ ಬೆಳಗ್ಗೆ 6 ಗಂಟೆಯಿ0ದ ಏಪ್ರಿಲ್ 20 ರ ಸಂಜೆ 6 ಗಂಟೆಯವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.