logo
WhatsApp Image 2026-04-02 at 14.46.04.jpeg
hindalco everlast.jpeg

ಯಡಿಯೂರಪ್ಪ ಮನೆ ಎದುರು ಪ್ರತಿಭಟನೆ, ಕಲ್ಲು ತೂರಾಟ

ಟ್ರೆಂಡಿಂಗ್
share whatsappshare facebookshare telegram
27 Mar 2023
post image

ಶಿವಮೊಗ್ಗ; ಬಂಜಾರ ಸಮುದಾಯಕ್ಕೆ ಮೀಸಲಾತಿಯಲ್ಲಿ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ ಅವರ ಮನೆಯ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನ ಗೊಂಡಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

ಮನೆಯ ಮುಂಭಾಗ ಟೈರ್​ಗಳಿಗೆ ಬೆಂಕಿ ಹಚ್ಚಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.