



ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯಗೊಳಿಸಲಾಗುವುದೆಂದು ಸರಕಾರ ಹೇಳಿದೆ . ಅಂಗನವಾಡಿ ಸಿಬ್ಬಂದಿಗಳಿಗೆ ಬಡ್ತಿಗೆ ನಿಯಮ ಬದಲಾವಣೆ ಮಾಡಲಾಗುವುದು. ಹೊಸ ಕಾರ್ಯಕರ್ತೆಯರ ಆಯ್ಕೆ ಮಾಡುವ ಸಂದರ್ಭದಲ್ಲಿ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಕೋರ್ಸ್ ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಪ್ರಸ್ತುತ ಇರುವ ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಏಳನೇ ತರಗತಿ ಮಾನದಂಡ ಇತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.