logo
WhatsApp Image 2026-04-02 at 14.46.04.jpeg
hindalco everlast.jpeg

Breaking news ಪಂಜಾಬ್ ಮುಖ್ಯಮಂತ್ರಿ ರಾಜೀನಾಮೆ

ಟ್ರೆಂಡಿಂಗ್
share whatsappshare facebookshare telegram
18 Sept 2021
post image

ಚಂಡಿಗಡ: ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಶನಿವಾರ ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವ್ರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಬೇಕೆಂದು 50ಕ್ಕೂ ಹೆಚ್ಚು ಶಾಸಕರು ಪಕ್ಷದ ಹೈಕಮಾಂಡ್ʼಗೆ ಪತ್ರ ಬರೆದಿದ್ದರು.ಇದರಿಂದ ಬೆಳವಣಿಗೆ ನಡೆದಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.