logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಟೆನ್ನಿಕೋಯಿಟ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
10 Dec 2023
post image

ಕುಂದಾಪುರ: ಕೊಡಗು ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.