logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
22 May 2023
post image

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ನಡೆದಿದೆ.

ಆನಂದ ಎಂಬವರ ಪುತ್ರ ರಿತೇಶ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರಿತೇಶ್ ತನ್ನ ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.