logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರು: ಮೇ.8 ರಂದು ನಟಿ ರಮ್ಯ- ನಿಕೇತ್ ರಾಜ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಮತಯಾಚನೆ

ಟ್ರೆಂಡಿಂಗ್
share whatsappshare facebookshare telegram
7 May 2023
post image

ಪುತ್ತೂರು: ಖ್ಯಾತ ಚಲನಚಿತ್ರ ನಟಿ ರಮ್ಯ ಮತ್ತು ನಿಕೇತ್ ರಾಜ್ ಮೌರ್ಯ ಅವರು ನಾಳೆ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೋಳುವಾರು ವೃತ್ತದಿಂದ ಆರಂಭಗೊಂಡು ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಖ್ಯಾತ ಚಲನಚಿತ್ರ ನಟಿ, ರಮ್ಯಾ ಮತ್ತು ಖ್ಯಾತ ವಾಗಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಅಶೋಕ್ ಕುಮಾರ್ ರೈ ಪರ ಮತ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.