logo
WhatsApp Image 2026-04-02 at 14.46.04.jpeg
hindalco everlast.jpeg

ಪುತ್ತೂರು : ಹೆರಿಗೆ ವೇಳೆ ಮಹಿಳೆ ಸಾವು

ಟ್ರೆಂಡಿಂಗ್
share whatsappshare facebookshare telegram
29 Oct 2023
post image

ಪುತ್ತೂರು : ಮಾಡಾವಿನ ಎರಡು ಮಕ್ಕಳ ತಾಯಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮರಿಯಮ್ ರಮೀಝಾ ಮೃತಪಟ್ಟ ಮಹಿಳೆ. ಪುತ್ತೂರಿನ ಸಂಪ್ಯ ನಿವಾಸಿ ಮರ್ಹೂಮ್ ಅಬೂಬಕ್ಕರ್ ಪಟ್ಲಮೂಲೆ ಅವರ ಮಗ ಮಡಾವು ನಿವಾಸಿ ಗಲ್ಫ್ ನ ಒಮಾನ್ ನಲ್ಲಿ ಉದ್ಯೋಗಿಯಾಗಿರುವ ಮುಹಮ್ಮದ್ ರಫೀಖ್ ಅವರ ಪತ್ನಿಯಾಗಿದ್ದು, ಮೂರನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಹೆರಿಗೆ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಗು ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.