logo
WhatsApp Image 2026-04-02 at 14.46.04.jpeg
hindalco everlast.jpeg

ಇನ್ನು ಮುಂದೆ ಬರಲಿದೆ ಎಲೆಕ್ಟ್ರಾನಿಕ್ ವಸ್ತುಗಳಪ್ಯಾಕಿಂಗ್ ಮೇಲೆ ಕ್ಯೂ ಆರ್ ಕೋಡ್

ಟ್ರೆಂಡಿಂಗ್
share whatsappshare facebookshare telegram
17 Jul 2022
post image

ನವದೆಹಲಿ: ಇನ್ನು ಮುಂದೆ ಎಲೆಕ್ಟ್ರಾನಿಕ್ ಉತ್ಪನ್ನಗಳ ಹೊಸ ನಿಯಮಗಳನ್ನು ಕೇಂದ್ರ ಸರಕಾರ ಹೊರಡಿಸಿದ್ದು ಎಲೆಕ್ಟ್ರಾನಿಕ್ ಸರಕುಗಳ ಪ್ಯಾಕೇಜಿಂಗ್‌ನಲ್ಲಿ ಕ್ಯೂಆರ್ ಕೋಡ್ ಅನ್ನು ಕಡ್ಡಾಯಗೊಳಿಸಿದೆ.ಜುಲೈ 15 ರಂದು ಅಥವಾ ನಂತರ ತಯಾರಿಸಿದ ಉತ್ಪನ್ನಗಳಿಗೆ ಇನ್ಮುಂದೆ ಒಂದು ವರ್ಷದವರೆಗೆ QR ಕೋಡ್ ಕಡ್ಡಾಯವಾಗಿ ಬೇಕು ಎಂದು ಕೇಂದ್ರ ಸರಕಾರ ಆದೇಶದಲ್ಲಿ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.