



ಉಡುಪಿ : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.