logo
WhatsApp Image 2026-04-02 at 14.46.04.jpeg
hindalco everlast.jpeg

25ನೇ ಅಂತರಾಷ್ಟಿಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ ವಾಮಂಜೂರಿನ ರೆಚೆಲ್ ಅನಿಶಾ ಕ್ರಾಸ್ತಾ

ಟ್ರೆಂಡಿಂಗ್
share whatsappshare facebookshare telegram
22 Jul 2023
post image

ಮಂಗಳೂರು: ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತರಾಷ್ಟಿಯ ಜಾಂಬೂರಿಯಲ್ಲಿ ವಾಮಂಜೂರಿನ ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ.

2020-21 ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿಯಾಗಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.