logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ ಅಸೋಸಿಯೇಷನ್ ಉಪಾಧ್ಯಕ್ಷ ರಾಗಿ ಕಬ್ಬಿನಾಲೆ ರಾಮ ಚಂದ್ರ ಭಟ್ ಅಯ್ಕೆ

ಟ್ರೆಂಡಿಂಗ್
share whatsappshare facebookshare telegram
17 May 2022
post image

ಕಾರ್ಕಳ: ಹೆಬ್ರಿ ಮೈಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಮಾಲೀಕ ಕಬ್ಬಿನಾಲೆ ರಾಮಚಂದ್ರ ಭಟ್ ವರಂಗ ಇವರು ರಾಜ್ಯ ಮಟ್ಟದ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ಸ್ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ.ಇತ್ತೀಚೆಗೆ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ಸ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.