



ನವದೆಹಲಿ: ದೆಹಲಿಯಿಂದ ಚಂಡೀಗಢವರಗೆ ಟ್ರಕ್ ನಲ್ಲಿ ಪ್ರಯಾಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು ಅರಿತುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ರಕ್ ಡ್ರೈವರ್ ಗಳೊಂದಿಗೆ ತೆರಳಿ ಅವರ ಕಷ್ಟಗಳನ್ನು ಆಲಿಸಿದರು. ರಾಹುಲ್ ಗಾಂಧಿ ಅವರ ಜತೆ ದೆಹಲಿಯಿಂದ ಚಂಡೀಗಢವರೆಗೂ ಪ್ರಯಾಣಿಸಿದರು. ರಾಹುಲ್ ಗಾಂಧಿ ಟ್ರಕ್ನಲ್ಲಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.