



ನವದೆಹಲಿ; ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆಯಲ್ಲಿ ತಮ್ಮ ಬಯೋವನ್ನು ‘ಅನರ್ಹ ಸಂಸದ’ ಎಂದು ಬರೆದುಕೊಂಡಿದ್ದಾರೆ.
ರಾಹುಲ್ ಗಾಂಧಿಗೆ ಟ್ವಿಟ್ಟರ್ ನಲ್ಲಿ 23 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಸಂಸತ್ತಿನಿಂದ ಅನರ್ಹಗೊಂಡ ಎರಡು ದಿನಗಳ ನಂತರ ಈ ರೀತಿ ಬರೆದುಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.