logo
WhatsApp Image 2026-04-02 at 14.46.04.jpeg
hindalco everlast.jpeg

ರಾಯಚೂರು :5 ವರ್ಷದ ಮಗುವಿನಲ್ಲಿ ಝೀಕಾ ವೈರಸ್‌ ಪತ್ತೆ

ಟ್ರೆಂಡಿಂಗ್
share whatsappshare facebookshare telegram
12 Dec 2022
post image

ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್ ನಲ್ಲಿ ಈ ವೈರಸ್ ಪತ್ತೆಯಾಗಿದೆ.ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು.ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿತ್ತು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.