logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮತ್ತೆ ಮಳೆ : ಕರಾವಳಿ ಒಳನಾಡಿನಲ್ಲಿ ಎಲ್ಲೋ ಎಲರ್ಟ್ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
12 Nov 2022
post image

ಬೆಂಗಳೂರು:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಶನಿವಾರ) ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ

ಕರಾವಳಿ ಪ್ರದೇಶಗಳಲ್ಲಿ ಭಾರಿ ಗುಡುಗು ಮಿಂಚುಗಳ ಕೂಡಿದ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿ ದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.