logo
WhatsApp Image 2026-04-02 at 14.46.04.jpeg
hindalco everlast.jpeg

ಮಳೆ: ರೆಡ್ ಎಲರ್ಟ್ ಹಿನ್ನೆಲೆ ಉಡುಪಿ ದ.ಕ ಜುಲ್ಲೆಗಳಿಗೆ ಜುಲೈ 7 ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
6 Jul 2022
post image

ಉಡುಪಿ : ದ.ಕ. ಉಡುಪಿ ಜಿಲ್ಲೆಗಳಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 07/07/2022ರಂದು (ಗುರುವಾರ) . ಉಡುಪಿ ದ.ಕ ಜಿಲ್ಲೆಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಸ್ನಾತಕೊತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌, ಐಟಿಐ ಸೇರಿದಂತೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿ ಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.